ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಸಲೀಂ ನೇಮಕ

ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಸಲೀಂ ನೇಮಕ

ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ರಾಜ್ಯ ಸರಕಾರ ನೇಮಿಸಿದೆ.
    ಮೇ ಇಪ್ಪತ್ತೊಂದರಿಂದ ಇವರು ಪ್ರಭಾರ ಡಿಜಿ-ಐಜಿಪಿ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಸರಕಾರ ಇಂದು ಶನಿವಾರ ನೇಮಕಾತಿಯ ಅಧಿಸೂಚನೆ ಹೊರಡಿಸಿದೆ.